Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

protest

Homeprotest

ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು ಪ್ರತಿಭಟನೆ ಮಾಡಲು ತೆರಳಿದ್ದ ರೈತ ಮುಖಂಡರನ್ನು ತಹಸಿಲ್ದಾರ್ ಚೈತ್ರ ನೇತೃತ್ವದಲ್ಲಿ ರಾಮಾಪುರ ಪೊಲೀಸರು …

bus strick and dk

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸಾರಿಗೆ ನೌಕರರು …

vijayendra and ashok

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. …

ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು …

protest

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ …

rahulgandhi

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್‌ ನಾಯಕರು ತೆರಳಿದ್ದಾರೆ ಎಂಬ …

Mandya | Villagers protest against patchwork on the bridge.

ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ …

Massive protest rally against voter fraud on August 5: Minister N. Cheluvarayaswamy.

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು. ಶನಿವಾರದಂದು ಜಿಲ್ಲಾ ಪ್ರೆಸ್ …

mysuru drug protest

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ಖಂಡಿಸಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ನಡೆದಿದ್ದು, ಕಾಂಗ್ರೆಸ್ ಸರ್ಕಾರ ಡ್ರಗ್ಸ್ ಮಾಫಿಯಾ ತಡೆಗಟ್ಟುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ …

mysuru protest jds

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‌ ಜಿಲ್ಲಾ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ …

Stay Connected​
error: Content is protected !!