ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ …










