ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …
ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …
ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ ಎಲ್ಲದಕ್ಕೂ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಸಿಬ್ಬಂದಿಗಳು ಇಂದು ಅವರ ಕಚೇರಿಗೆ ಹಣದ …
ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು …
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ …
ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್ ಆಫ್ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಸೂಕ್ತ …
ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ …
ಮಂಡ್ಯ: ಅಲ್ಪಸಂಖ್ಯಾತರ ಓಲೈಕೆ ಮಾಡಿ, ರೈತರನ್ನು ಕಡೆಗಣಿಸಿರುವ ರಾಜ್ಯ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಾಮ ಬಳಿದುಕೊಂಡು ಶಂಕ-ಜಾಗಟೆ ಬಾರಿಸಿ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ …
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ, …
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ …