Mysore
20
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

protest

Homeprotest

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಯಾವುದೇ …

ಕೊಪ್ಪಳ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬುಲ್ಡೋಟಾ ಸ್ಟೀಲ್‌ ಫ್ಯಾಕ್ಟರಿಯ ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಇಂದು ಕೊಪ್ಪಳ ಸ್ವಯಂಪ್ರೇರಿತ ಬಂದ್‌ಗೆ ಪರಿಸರ ಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಕೊಪ್ಪಳ …

ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ …

ಮೈಸೂರು: ಒಳಮೀಸಲಾತಿ ಜಾರಿ ಮಾಡದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬಜೆಟ್‌ ಅಧಿವೇಶನಕ್ಕೆ ಅಡ್ಡಿ ಮಾಡುತ್ತೇವೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ …

ಮೈಸೂರು: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ದಕ್ಷಿಣ ಭಾರತದ ರಾಜ್ಯಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಚಿಪ್ಪು ನೀಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಹಳೆ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಕೈನಲ್ಲಿ …

ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು‌ ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …

ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ ರಾಜ್ಯ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ …

ಬೆಂಗಳೂರು:ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ ಕುಮಾರ್ …

ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು …

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್‌ ಟಿಕೆಟ್‌ ದರ ಏರಿಕೆ ಆಗಿದೆ ಎಂದು ಟಾಂಗ್‌ ನೀಡಿದ್ದಾರೆ. ಜನವರಿ.5ರಿಂದ ರಾಜ್ಯದಲ್ಲಿ ಬಸ್‌ …

Stay Connected​
error: Content is protected !!