Mysore
29
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

protest

Homeprotest

ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್‌ ಬರೀ ಪ್ರತಿಭಟನೆಗೆ ಸೀಮಿತವಾಗಿದೆ. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು …

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್‌ …

ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್‌ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್‌ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, …

ಮೈಸೂರು: ಮುಕ್ತ ವಿಶ್ವವಿದ್ಯಾನಿಲಯದ ಕೊಠಡಿಗೆ ಹಣದ ಹಾರ ಹಾಕಿ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ದಾರೆ. ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಕೆ.ಬಿ.ಪ್ರವೀಣ್‌ ಅವರು ವರ್ಗಾವಣೆ ಹಾಗೂ ಪದನಾಮ ಬದಲಾವಣೆ ಸೇರಿದಂತೆ ಎಲ್ಲದಕ್ಕೂ ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿರುವ ಸಿಬ್ಬಂದಿಗಳು ಇಂದು ಅವರ ಕಚೇರಿಗೆ ಹಣದ …

ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು …

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ …

ಮೈಸೂರು: ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಮಾಸ್ಟರ್‌ ಆಫ್‌ ಲಾ ವಿಭಾಗದಲ್ಲಿ ಮೂಲಭೂತ ಸಮಸ್ಯೆಗಳ ಆಗರವೇ ಇದೆ ಎಂದು ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಸೂಕ್ತ …

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್‌.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ …

ಮಂಡ್ಯ: ಅಲ್ಪಸಂಖ್ಯಾತರ ಓಲೈಕೆ ಮಾಡಿ, ರೈತರನ್ನು ಕಡೆಗಣಿಸಿರುವ ರಾಜ್ಯ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಾಮ ಬಳಿದುಕೊಂಡು ಶಂಕ-ಜಾಗಟೆ ಬಾರಿಸಿ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ …

Stay Connected​
error: Content is protected !!