Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

protest

Homeprotest

ಮೈಸೂರು: ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ …

ನಾಗಮಂಗಲ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ(ಸೆ.11) ರಾತ್ರಿ ಎರಡು ಕೋಮುಗಳ ಯುವಕರ ನಡುವೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಇಡೀ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತವಾರಣ ನಿರ್ಮಾಣವಾಗಿದೆ. ಪಟ್ಟಣದ ಬದರಿ ಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ಉತ್ಸವವು ಮೈಸೂರು …

ಸಮಸ್ಯೆ ಪರಿಹರಿವುದಾಗಿ ಜಿಲ್ಲಾಧಿಕಾರಿಗಳ ಆಶ್ವಾಸನೆ ಪ್ರತಿಭಟನಾ ಧರಣಿ ತಾತ್ಕಾಲಿಕ ಹಿಂತೆಗೆತ ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಬುಧವಾರ ಅನಿರ್ದಿಷ್ಟಾವದಿ ಧರಣಿಯನ್ನು ಕೈಗೊಂಡಿದ್ದರು. ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀ …

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ …

ಕೋಲ್ಕತ್ತಾ: ನಬಣ್ಣ ಅಭಿಜನ್‌ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು 12 ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್‌ಗೆ ಕರೆ ನೀಡಿದೆ. ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ …

ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು …

ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …

ಕಡಕೋಳ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ ಹೊರಿಡಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲೆಯ ಕಡಕೋಳದಲ್ಲಿಂದು …

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್‌ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ರಾಜೀನಾಮೆ ನೀಡುವುದಿಲ್ಲ ಎಂದು …

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, …

Stay Connected​