ಬೆಂಗಳೂರು : ಬೆಂಗಳೂರಿನಲ್ಲಿಂದು ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ ಹಿನ್ನಲೆ ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಫ್ರೀಡಂಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಮೌರ್ಯ ಸರ್ಕಲ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ …







