ಬೆಂಗಳೂರು : ಕೇಶವಕೃಪದವರು ನೋಡಲಿ ಎಂದು ಬಿಜೆಪಿಯವರು ಇಲ್ಲಿ ಡ್ರಾಮ ಮಾಡಿದ್ದಾರೆ. ನಾವು ನುಡಿದಂತೆ ನಡೆದು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದನ್ನು ನಾಡಿನ ಜನ ಸ್ವಾಗತಿಸಿದ್ದಾರೆ, ಸಂಭ್ರಮಿಸಿದ್ದಾರೆ. ಇದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬುಧವಾರ ವಿಧಾನಸಭೆಯಲ್ಲಿ …









