Mysore
26
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

protest

Homeprotest

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷ ಇರೋದೇ ಪ್ರತಿಭಟನೆ ಮಾಡೋಕೆ. ಅದೊಂದು ಚಾಳಿ. ನಾವು ಯಾರನ್ನು …

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಗ ಎಷ್ಟು ಹುದ್ದೆಗಳ ಭರ್ತಿ ಮಾಡಿದ್ದಾರೆ?. ಖಾಲಿ ಹುದ್ದೆಗಳ ಭರ್ತಿ …

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ …

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಬಾನು ಚಿಬ್‌ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್‌ ಸಮ್ಮಿಟ್‌ ವೇಳೆ ಯುವ ಕಾಂಗ್ರೆಸ ಕಾರ್ಯಕರ್ತರು ನಡೆಸಿದ …

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ …

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ರಾಜ್ಯಪಾಲರೂ ಆದ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ …

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) …

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಹಾಗೂ ರೈತ ಮುಖಂಡರು ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ …

ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ ಮತ್ತು ಶುಕ್ರವಾರ ಕರ್ನಾಟಕದಾದ್ಯಂತ ಮುಷ್ಕರ ನಡೆಸುವುದಕ್ಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಗುರುವಾರ ಬಸ್ …

big shocking for ksrtc transport unions

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ …

Stay Connected​
error: Content is protected !!