ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು …










