Mysore
20
overcast clouds
Light
Dark

protest

Homeprotest

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …

ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ …

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು …

ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು. ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ …

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು …

ಮಂಡ್ಯ : ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಜಾತ್ಯತೀತ ಜನತಾದಳ, ಎರಡು ದಿನಗಳೊಳಗೆ ನೀರು ನಿಲ್ಲಿಸದಿದ್ದಲ್ಲಿ ಸೆ.2ರ ಶನಿವಾರ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಜಾ.ದಳದ ಹಾಲಿ ಹಾಗೂ ಮಾಜಿ ಶಾಸಕರು …

ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು. ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ …

ಮಂಡ್ಯ : ರಾಜ್ಯದ ಜೀವನಾಡಿ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿದರು. ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ )ದ ಜಿಲ್ಲಾಧ್ಯಕ್ಷ ಇಂಡುವಾಳು …

ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ  ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …