Mysore
23
moderate rain

Social Media

ಸೋಮವಾರ, 02 ನವೆಂಬರ್ 2026
Light
Dark

protest

Homeprotest

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಹಾದಿಯಾಗಿ ಸರಿಯಾದ ಸಮಯಕ್ಕೆ ಅಧಿಕಾರಿಗಳು ಬಾರದ ಹಿನ್ನಲೆ ಸವಿತ ಸಮಾಜದ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ …

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು. ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, …

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ ಮುಖಂಡ ನಿಶಾಂತ್ ನೇತೃತ್ವದಲ್ಲಿ ವಡಕೆಹಳ್ಳ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. …

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ …

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರು ಮುಷ್ಕರ ನಡೆಸಲಿದ್ದಾರೆ. ಮುಷ್ಕರದ ಪರಿಣಾಮ: ಠೇವಣಿ, ಹಣ ಹಿಂಪಡೆಯುವಿಕೆ. ಚೆಕ್‌ ಕ್ಲಿಯರೆನ್ಸ್‌ ಸೇರಿದಂತೆ ಬ್ಯಾಂಕಿಂಗ್‌ …

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ನಾಳೆ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಮನರೇಗಾ ಉಳಿಸುವ ಸಲುವಾಗಿ ನಾಳೆ ರಾಜಭವನ ಚಲೋ ನಡೆಸಲಾಗುವುದು. ಪ್ರತಿ …

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ ಎರಡು ಕೋಟಿ ಅನುದಾನ ನೀಡಿದ್ದು, ಅದರಂತೆ ಡಾಂಬರು ರಸ್ತೆ ನಿರ್ಮಾಣ ಮಾಡಬೇಕು. ಮೆಟ್ಲಿಂಗ್ ರಸ್ತೆ ನಿರ್ಮಾಣ ಬೇಡ ಎಂದು ಮುನಿಶೆಟ್ಟಿಗುಡಿ …

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂವಿಧಾನದ ಪುಸ್ತಕವನ್ನು …

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ …

Stay Connected​
error: Content is protected !!