ಎಚ್.ಡಿ.ಕೋಟೆ : ಒಕ್ಕಲಿಗ ಸಮುದಾಯ ಮತ್ತು ಮುಖಂಡರ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೀಚನಹಳ್ಳಿ ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ …
ಎಚ್.ಡಿ.ಕೋಟೆ : ಒಕ್ಕಲಿಗ ಸಮುದಾಯ ಮತ್ತು ಮುಖಂಡರ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೀಚನಹಳ್ಳಿ ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ …
ಮೈಸೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12 ರಿಂದ 14 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ …
ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಿಂಗರಿಶೆಟ್ಟಿ ಕಲ್ಯಾಣಿ ಪುನರುಜ್ಜೀವನಕ್ಕೆ ಒತ್ತಾಯಿಸಿ ಗುಂಪೊಂದು ಪ್ರತಿಭಟನೆ ನಡೆಸಿ, …
ಹುಣಸೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಾರ್ವಜನಿಕರು ಹುಣಸೂರಿನಲ್ಲಿ ದುಪ್ಪಟ್ಟು ಹಣ ತೆತ್ತು ಖಾಸಗಿ ವಾಹನಗಳಲ್ಲಿ ಪ್ರಯಾಣ ಬೆಳೆಸಿದರು. ನಗರದ ಹೊಸ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್‌ಗಳು ಬಾರದೆ ಬಿಕೋ ಎನ್ನುತ್ತಿತ್ತು. ಆದರೆ …
ಹನೂರು : ತಾಲ್ಲೂಕಿನ ಶೆಟ್ಟಳ್ಳಿ, ಮಾರ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನದಿ ಮೂಲದಿಂದ ಕುಡಿಯುವ ನೀರು ಕಲ್ಪಿಸುವಂತೆ ಒತ್ತಾಯಿಸಿ ನದಿಗೆ ಇಳಿದು ಪ್ರತಿಭಟನೆ ಮಾಡಲು ತೆರಳಿದ್ದ ರೈತ ಮುಖಂಡರನ್ನು ತಹಸಿಲ್ದಾರ್ ಚೈತ್ರ ನೇತೃತ್ವದಲ್ಲಿ ರಾಮಾಪುರ ಪೊಲೀಸರು …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಾರಿಗೆ ನೌಕರರು …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಸ್‌ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. …
ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು …
ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ …
ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ. ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ನಾಯಕರು ತೆರಳಿದ್ದಾರೆ ಎಂಬ …