Mysore
28
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

protest

Homeprotest

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಬಂಧನ್ …

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು ನಗರದಲ್ಲಿ ಗುರುವಾರ ಮನುಸ್ಮೃತಿಯ ಪ್ರತಿಯನ್ನು ಹರಿದು ಪ್ರತಿಭಟನೆ ಮಾಡಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಹಾಗೂ …

ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧ ಕಡೆ ರೈತ ಮುಖಂಡರು ಮತ್ತು ಬಿಜೆಪಿ ನಾಯಕರು, …

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್‌ ವ್ಯವಸ್ಥೆ …

ನೆ-ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ – ಸಂಸದರ ಭರವಸೆ ಮೈಸೂರು : ಕಬಿನಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿ ಮನೆ ಮತ್ತು ಜಮೀನು ಕಳೆದುಕೊಂಡು ನಿರಾಶ್ರಿತರಾದ ಹೆಚ್. ಡಿ. ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ನಿವಾಸಿಗಳು, ಸೂಕ್ತ ಜಮೀನು ಹಂಚಿಕೆಗಾಗಿ ಕಳೆದ …

ಮಂಜು ಕೋಟೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ದಲಿತ ಕುಟುಂಬಗಳು ಪುನರ್ವಸತಿಯ ಜಮೀನಿಗಾಗಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲ್ಲೂಕಿನ ಕೆಂಚನಹಳ್ಳಿ ಪುನರ್ವಸತಿಯ ೨೦೦ ದಲಿತ ಕುಟುಂಬಗಳಿಗೆ ೩೫೦ ಎಕರೆ ಜಮೀನು ಮತ್ತು ಹಕ್ಕುಪತ್ರವನ್ನು ನ.೧೫ರೊಳಗೆ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ನೀಡುತ್ತೇವೆ ಎಂದು ಸಭೆ …

asha karyakarte

ಬೆಂಗಳೂರು: ಮಾಸಿಕ 15 ಸಾವಿರ ರೂ ವೇತನ ನಿಗದಿಗೆ ಒತ್ತಾಯಿಸಿ ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು …

ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

ಹನೂರು : ತಾಲೂಕಿನ ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ದುರಂತಕ್ಕೆ ಪ್ರಮುಖ ಆರೋಪಿಯಾಗಿರುವ ಇಮ್ಮಡಿ ಮಹದೇವಸ್ವಾಮಿಗೆ ನೀಡಿರುವ ಜಾಮೀನು ರದ್ದು ಪಡಿಸುವಂತೆ ಆಗ್ರಹಿಸಿ ವಿಷ ಪ್ರಸಾದ ಸಂತ್ರಸ್ತರು ಹಾಗೂ ಕುಟುಂಬಸ್ಥರು ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೃಹತ್ …

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …

Stay Connected​
error: Content is protected !!