Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

protest

Homeprotest
ಓದುಗರ ಪತ್ರ

ಓದುಗರ ಪತ್ರ: ಸ್ವಚ್ಛ ಆಡಳಿತ ಅಭಿವೃದ್ಧಿಗೆ ಪೂರಕ! ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಲ್ಲೆ ಮೀರಿದ ಭ್ರಷ್ಟಾಚಾರ ಬಕಾಸುರನ ಕುರುಡು ಕುಣಿತಕೆ ರೋಸಿಹೋಗಿ ಬೀದಿಗಿಳಿದಿದೆ ನೆರೆರಾಷ್ಟ್ರ ನೇಪಾಳದ ಯುವಪಡೆ! ಬೆದರಿ ರಾಜೀನಾಮೆ ನೀಡಿದ್ದಾರೆ ಪ್ರಧಾನಿ! ಪ್ರತಿಭಟನೆ ಹಿಂಸಾಚಾರಕೆ ತಿರುಗಿರುವುದು ನೋವು ವಿಷಾದದ ಸಂಗತಿ! ಆರ್ಥಿಕ …

Young woman rescued after attempting suicide by jumping into river

ಬೆಂಗಳೂರು : ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳೆಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಪ್ರೀಡಂಪಾರ್ಕ್ ನಲ್ಲಿ ಭೋವಿ, ಕೊರಚ, ಕೊರಮ, ಲಂಬಾಣಿ ಮುಂತಾದ ಸಮುದಾಯಗಳು ಪ್ರತಿಭಟನೆ …

swami madduru

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸುತ್ತಿವೆ. ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಯ ವೇಳೆ …

ಮೈಸೂರು : ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಾತಿ ನೀಡಬಾರದು ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆ ಖಂಡಿಸಿ ಜಿ.ಟಿ.ದೇವೇಗೌಡರ ಫೋಟೋ ದಹಿಸಿ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಅಶೋಕ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಜಿ.ಟಿ.ದೇವೇಗೌಡರ ಪೋಟೊ ದಹನ …

road repair (1)

ಕೃಷ್ಣ ಸಿದ್ದಾಪುರ ಪ್ರತಿ ದಿನ ನರಕಯಾತನೆ ಅನುಭವಿಸುತ್ತಿರುವ ಸ್ಥಳೀಯರು; ಏಳು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ಎಚ್ಚರಿಕೆ  ಸಿದ್ದಾಪುರ: ಯಾವುದೇ ರಸ್ತೆಯನ್ನು ಅಗೆದ ನಂತರ ಸ್ಥಳೀಯರಿಗೆ ಸಮಸ್ಯೆಯಾಗದಂತೆ ಒಂದೆರಡು ತಿಂಗಳಲ್ಲಿ ಕಾಮಗಾರಿ ಮಾಡಲಾಗುತ್ತದೆ. ಆದರೆ, ಸಿದ್ದಾಪುರದಲ್ಲಿರುವ ರಸ್ತೆಯನ್ನು ಅಗೆದು ಹದಗೆಡಿಸಿದಲ್ಲದೆ, …

protest

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ …

protest jainisum

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಶ್ರೀ ದಿಗಂಬರ …

former protest

ರೈತ ಸಂಘ, ಪ್ರಾಂತ ರೈತ ಸಂಘ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಮಂಡ್ಯ : ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಯ ೮೩ನೇ ವಾರ್ಷಿಕೋತ್ಸವದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ …

buddha gaya

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ …

Stay Connected​
error: Content is protected !!