ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಧಾರವಾಡ, ವಿಜಯಪುರ ಸೇರಿದಂತೆ …

