ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪುರುಷರು, ಮಹಿಳೆಯರು ಬರುತ್ತಾರೆ. ಈ ಗ್ರಂಥಾಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಶೌಚಾಲಯ ಇದ್ದರೂ ಸ್ವಚ್ಛತೆ ಇಲ್ಲದೆ …

