ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ. ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ …

