ಮಂಡ್ಯ: ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ವಿಸರ್ಜನೆ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ, …


