ಬೆಂಗಳೂರು: ಇದೇ ಸೆಪ್ಟೆಂಬರ್.22ರಂದು ಯುಪಿಎಸ್‌ಸಿ ಮುಖ್ಯ ಪರೀಕ್ಷೆ ನಡೆಯಲಿದ್ದು, ಅದೇ ದಿನ ಪಿಎಸ್‌ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಯುವಕರ ಭವಿಷ್ಯದ …

ಕಲಬುರಗಿ: ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿ ಬಂದಿರುವ ಬಗ್ಗೆ ಸಂಸದ ಉಮೇಶ್ ಜಾಧವ್ ಸ್ಪಷ್ಟನೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ …
ಬೆಂಗಳೂರು- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …
ಈ ಹಿಂದೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದ ಕಾರಣದಿಂದ ಮರುಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಇದೇ ತಿಂಗಳ 23ರಂದು ಪಿಎಸ್‌ಐ ಮರುಪರೀಕ್ಷೆ ನಡೆಯಬೇಕಿತ್ತು. ಆದರೆ ಇದೀಗ ಈ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಹ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಪರೀಕ್ಷೆ ಬರೆಯಬೇಕಿರುವ …
545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಕಾರಣದಿಂದಾಗಿ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದೆ. ಜನವರಿ 23ರಂದು ಈ ಪರೀಕ್ಷೆ ನಡೆಯಲಿದ್ದು, ಇದರ ಕುರಿತಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಡಿಸೆಂಬರ್ 23ರಂದು ಈ …