ಬೆಂಗಳೂರು: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಪ್ರಕಟಗೊಂಡಿದೆ. ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳಲ್ಲಿ ಸಂತಸ ಮೂಡಿಸಿದೆ. ಮೊದಲಿಗೆ ಪೊಲೀಸ್ ನೇಮಕಾತಿ ಮಂಡಳಿ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಬಗ್ಗೆ ಹೈಕೋರ್ಟ್ …









