Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

PSI Parashuram Death Case

HomePSI Parashuram Death Case

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ ಎಂದು ಘೋಷಣೆ …

ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್‌ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್‌ ಪತ್ನಿ ಅಲ್ಲಿನ ಶಾಸಕರ ಮೇಲೆ ಆಪಾದನೆ …

ಬೆಂಗಳೂರು: ನಗರ ಠಾಣೆ ಪಿಎಸ್‌ಐ ಪರಶುರಾಮ್‌ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಕೂಲಂಕುಶ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆದಿದೆ. …

Stay Connected​