ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು …