ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ. ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ …