ಇತ್ತೀಚಿನ ದಿನಗಳಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪದಿಂದ ವರ್ತಿಸಿ ಹಲ್ಲೆ ಮಾಡಿರುವುದು ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಡಿಜಿ ಮತ್ತು ಐಜಿಪಿ ಡಾ. ಎಂ.ಎ.ಸಲೀಂ ಅವರು ಸಹನೆ, ಸೌಜನ್ಯ ಹಾಗೂ ಘನತೆಯಿಂದ ವರ್ತಿಸುವಂತೆ ಪೊಲೀಸರಿಗೆ ಮಹತ್ವದ ಸುತ್ತೋಲೆ ಹೊರಡಿಸಿರುವುದು ಶ್ಲಾಘನೀಯ. ಪೊಲೀಸರು ಪಾರದರ್ಶಕತೆ, …

