ಹೆಚ್.ಡಿ. ಕೋಟೆ ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆ ಪ್ರತ್ಯೇಕವಾಗಿವೆ. ಆದರೆ ಎರಡೂ ಆಸ್ಪತ್ರೆಗಳಿಗೆ ಹೊರ ರೋಗಿಗಳ ಆರೋಗ್ಯ ತಪಾಸಣಾ ಚೀಟಿ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು …


