ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಹೊಸದಾಗಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲು ಕಳೆದ ಮೂರು ವರ್ಷಗಳ ಹಿಂದೆಯೇ ಆರಂಭಿಸಿರುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ನಡೆಯುತ್ತಿರುವ ಜಾಗದ ಸುತ್ತ ಪಾರ್ಥೇನಿಯಂ…
ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿರುವ ಪ್ರಿಪೇಯ್ಡ್ ಆಟೋ ನಿಲ್ದಾಣ ಕಾರ್ಯಾರಂಭವಾಗುವುದೇ ಬೆಳಿಗ್ಗೆ ೧೧ರ ನಂತರ ಇದರಿಂದಾಗಿ ಮುಂಜಾನೆ ಕೆಲಸಕ್ಕೆ ಹೋಗುವವರಿಗೆ ತೀವ್ರ ತೊಂದರೆಯಾಗಿದೆ. ಇತರೆ ಬಾಡಿಗೆ ಆಟೋದವರು ಕನಿಷ್ಠ…
ಮೈಸೂರಿನ ರೂಪಾನಗರ ಬಡಾವಣೆಯಲ್ಲಿ ರಸ್ತೆ, ಬೀದಿ ದೀಪ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ರಸ್ತೆಗಳು ತೀರಾ ಹದಗೆಟ್ಟಿದ್ದುಸಾರ್ವಜನಿಕರು ಹರ ಸಾಹಸಪಡುವಂತಾಗಿದೆ. ಬೀದಿ ದೀಪಗಳು ಕೆಟ್ಟಿದ್ದು…
ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್‌ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ…
ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸೀತಾ ರಾಘವ ವೈದ್ಯಶಾಲಾ ಪಕ್ಕದ ಗಲ್ಲಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯ…
ಹುಣಸೂರು ಪಟ್ಟಣದ ಚಿಕ್ಕಹುಣಸೂರು ಬಡಾವಣೆಯ ಎಚ್. ಡಿ.ಕೋಟೆ ಮುಖ್ಯರಸ್ತೆಯಲ್ಲಿ ಯುಜಿಡಿ ಮ್ಯಾನ್ ಹೋಲ್‌ಗಳು ತುಂಬಿ ಕೊಳಚೆ ನೀರು ಮುಖ್ಯರಸ್ತೆಯ ಮೇಲೆ ಹರಿಯುತ್ತಿಲ್ಲ. ದುರ್ವಾಸನೆ ಯಿಂದಾಗಿ ಈ ರಸ್ತೆಯಲ್ಲಿ…
ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ.…
ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ರಾಜಬೀದಿಯಿಂದ ಹಿಡಿದು ಎಲ್ಲಾ ಪ್ರಮುಖ ರಸ್ತೆಗಳ ಮುಖ್ಯ ದ್ವಾರಗಳಿಗೆ ಬೃಹದಾಕಾರದ ಸ್ವಾಗತ ಕಮಾನುಗಳನ್ನು ಅಳವಡಿಸಲಾಯಿತು. ತಾತ್ಕಾಲಿಕ ಕಮಾನುಗಳು ಹಾಗೆಯೇ ಇವೆ.…
ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ…
ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಬೆಳಿಗ್ಗೆ ೬.೪೫ಕ್ಕೆ ಚಾಮುಂಡಿ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತದೆ. ಹಾಗೆಯೇ ಪ್ರತಿದಿನ ಬೆಳಿಗ್ಗೆ ೮.೪೦ಕ್ಕೆ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ಬೆಂಗಳೂರಿಗೆ ಹೊರಡುತ್ತದೆ.…