ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು…
ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ.…
ಮೈಸೂರು : ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹಂತಹಂತವಾಗಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ನಗರಪಾಲಿಕೆಯಷ್ಟೇ ಸ್ಥಳೀಯ ಸಂಸ್ಥೆಗಳು ಕೆಲಸ ಮಾಡುವ…
ಮೈಸೂರು : ಮೈಸೂರಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಮಳೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಯಿತು. ನಗರದೆಲ್ಲೆಡೆ ರಸ್ತೆ ಮೇಲೆ ಸಣ್ಣಸಣ್ಣ…
ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸುಬ್ರಹ್ಮಣ್ಯ ದೇವಾಲಯದ ಸಮೀಪ -ಟ್ ಪಾತ್‌ನಲ್ಲಿ ಕಸದ ರಾಶಿ ಬಿದ್ದಿದ್ದು, ಇದನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು,…
ಮೈಸೂರು: ರಾಜ್ಯದ ಹಲವೆಡೆ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬೆಳಗಾವಿ, ರಾಯಚೂರು, ಯಾದಗಿರಿ, ಗದಗ, ಹಾವೇರಿ…
ಗುಂಡ್ಲುಪೇಟೆ : ತಾಲ್ಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಆವರಣದಲ್ಲಿ ಮಳೆ ನೀರು ಆವರಿಸಿಕೊಂಡು ಕೆರೆಯಂತಾಗಿದ್ದು, ಶಾಲೆಗೆ ಹೊಂದಿಕೊಂಡಂತೆ ಕೂಸಿನ ಮನೆ ಆವರಣದಲ್ಲೂ ಓಡಾಡದಂತಹ ಸ್ಥಿತಿ…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಗೆ ಸೇರಿದ ನುಗು ಜಲಾಶಯದಿಂದ ಹೆಡಿಯಾಲ ಗ್ರಾಮದ ವರೆಗೂ ರಸ್ತೆ ಹಾಳಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನ ಸವಾರರಿಗೆ…
ಮೈಸೂರಿನ ಕ್ಯಾತಮಾರನಹಳ್ಳಿಯ ಜೈ ಭೀಮ್ ಗೆಳೆಯರ ಬಳಗದ ಸರ್ಕಲ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವರೆಗಿನ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಅಗೆದು ಜಲ್ಲಿ ಕಲ್ಲನ್ನು…
ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ…