ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ನಿತ್ಯ ಪೌರ ಕಾರ್ಮಿಕರ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ …




