ಮೈಸೂರಿನ ವಿಶ್ವಮಾನವ ಜೋಡಿ ರಸ್ತೆಯಲ್ಲಿ ನಳಪಾಕ್ ರೆಸ್ಟೋರೆಂಟ್ ಮುಂಭಾಗದಲ್ಲಿರುವ ಯುಜಿಡಿ ಪೈಪ್ ಒಡೆದು ಹೋಗಿದ್ದು, ರಸ್ತೆಯ ಮೇಲೆಲ್ಲಾ ಕೊಳಚೆ ನೀರು ಹರಿದು ದುರ್ವಾಸನೆ ಬೀರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು ಅನಿವಾರ್ಯವಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಯುಜಿಡಿ …

