ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್‌ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ…
ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಒಳಗೂ ಹಾಗೂ ಹೊರಗೂ ಅವ್ಯವಸ್ಥೆ ಆಗಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ತೀವ್ರ ತೊಂದರೆ ಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು, ಮಕ್ಕಳ…
ಬೆಂಗಳೂರು: ಸಚಿವರು ಹಾಗೂ ಶಾಸಕರು ಸಿಎಂ ಮನೆಯಲ್ಲಿ ಬ್ರೇಕ್ ಫಾಸ್ಟ್ ಮಾಡುತ್ತಿದ್ದು, ಡಿಸಿಎಂ ಮನೆಯಲ್ಲಿ ಡಿನ್ನರ್ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ…
ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ…
ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್…
ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ…
ಉತ್ತರ ಪ್ರದೇಶದ ಸಚಿವ ಸಂಜಯ ನಿಶಾದ ಅವರು ಪ್ರವಾಹ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ಗಂಗೆ ನಿಮ್ಮ ಪಾದ ತೊಳೆಯಲು ಬಂದಿದ್ದಾಳೆ’ ಎಂದು ಹೇಳಿರುವುದಾಗಿ…
ಜೆ.ಪಿ.ನಗರದ ಗೊಬ್ಬಳಿ ಮರ ತಂಗುದಾಣದ ಬಳಿ ಪ್ರತಿನಿತ್ಯ ಬೆಳಿಗ್ಗೆ ೮.೩೦ ರಿಂದ ೯.೩೦ ರವರೆಗಿನ ಅವಧಿಯಲ್ಲಿ ನಗರ ಸಾರಿಗೆ ಬಸ್‌ಗಳನ್ನು ನಿಲುಗಡೆ ಮಾಡದೇ ಇರುವುದರಿಂದ ಶಾಲಾ ಕಾಲೇಜಿಗೆ…
ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್‌ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ…
ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು…