Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

Public Toilet

HomePublic Toilet
ಓದುಗರ ಪತ್ರ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಪುರಸಭೆಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಪಟ್ಟಣದ ಪ್ರಮುಖ ಸ್ಥಳಗಳಾದ ತಾಲ್ಲೂಕು ಆಡಳಿತ ಭವನದ …

ಓದುಗರ ಪತ್ರ

ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು …

ಓದುಗರ ಪತ್ರ

ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಮಹಾರಾಣಿ ಕಾಲೇಜಿನ ಬಳಿ ಸಾರ್ವಜನಿಕ ಶೌಚಾಲಯವನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ ಶೌಚಾಲಯ ಸಾರ್ವಜನಿಕರ ಬಳಕೆಗೆ ಲಭ್ಯವಾಗದೆ ತೊಂದರೆಯಾಗಿದೆ. ಮೈಸೂರು ರೈಲು ನಿಲ್ದಾಣವು ಮೆಟ್ರೋಪೋಲ್ ವೃತ್ತದ ಸಮೀಪವೇ ಇರುವುದರಿಂದ ಹಾಗೂ ಮಡಿಕೇರಿ, ಹುಣಸೂರು, ಕೆ.ಆರ್.ನಗರ, ಹಾಸನ, ಚಿಕ್ಕಮಗಳೂರು, …

ಓದುಗರ ಪತ್ರ

ಮೈಸೂರಿನ ಸರಸ್ವತಿಪುರಂನಲ್ಲಿರುವ ಸಮತೆಂತೋ (ಸಮಾನ ಮನಸ್ಕರ ತೆಂಗಿನ ತೋಪಿನ) ಶೌಚಾಲಯ ತೀರ ಹದಗೆಟ್ಟು ಗಬ್ಬುನಾರುತ್ತಿದೆ. ಸಂಜೆ ವೇಳೆ ಇಲ್ಲಿ ವಾಕಿಂಗ್‌ಮಾಡುವುದು ಕೂಡ ಕಷ್ಟವಾಗಿದೆ. ಇಲ್ಲೇ ದೇವಸ್ಥಾನ ಹಾಗೂ ನಗರ ಕೇಂದ್ರ ಗ್ರಂಥಾಲಯವೂ ಇದೆ. ಶೌಚಾಲಯ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಶೌಚಾಲಯ ಹಾಳಾಗಿರುವುದರಿಂದ …

Complete the Construction of Fecal Waste Management Unit Quickly: ZP CEO's Directive

ಮಂಡ್ಯ : ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಮಲ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಆರ್.ಐ.ಡಿ.ಎಲ್ ನ ಕಾರ್ಯಪಾಲಕ ಅಭಿಯಂತರರಿಗೆ ಜಿ.ಪಂ. ಸಿಇಓ ಕೆ.ಆರ್‌ …

ಓದುಗರ ಪತ್ರ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶೌಚಾಲಯದ …

Stay Connected​
error: Content is protected !!