Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

public

Homepublic
taxi bike

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್​ಗಳಿಗೆ ದುಬಾರಿ …

ಓದುಗರ ಪತ್ರ

ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …

ಓದುಗರ ಪತ್ರ

ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ …

ಓದುಗರ ಪತ್ರ

ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಲ್‌ ಬಾಗ್‌, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್‌, ಕೆ.ಆರ್.‌ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್‌, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು …

ಓದುಗರ ಪತ್ರ

ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …

ಓದುಗರ ಪತ್ರ

ಹೆಚ್. ಡಿ. ಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಜನರು ಚಿಕಿತ್ಸೆಗಾಗಿ ಬರುತ್ತಾರೆ . ಈ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಲಭ್ಯವಿದ್ದರೂ ಇಲ್ಲಿನ ಸಿಬ್ಬಂದಿ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕಳುಹಿಸುತ್ತಾರೆ. ಬಡ ರೋಗಿಗಳು ಹಾಗೂ ಕೂಲಿ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್‌ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ …

Stay Connected​
error: Content is protected !!