ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ …
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ …
ಮೈಸೂರು: ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿ ಸಾರ್ವಜನಿಕರು ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮೊನ್ನೆ ವಯೋ ಸಹಜ ಖಾಯಿಲೆಗಳಿಂದ ವಿಧಿವಶರಾಗಿರುವ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸಕ್ಕೆ …
ಮೈಸೂರಿನ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿನ ಸೆಂಥಿಲ್ ಕುಮಾರ್ ಟೆಕ್ಸ್‌ಟೈಲ್ಸ್ ಹಿಂಭಾದ ರಾಜಕಾಲುವೆಯ ಬಳಿ ಇರುವ ಮ್ಯಾನ್ ಹೋಲ್ ನಿಂದ ಕೊಳಚೆ ನೀರು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಈ ರಸ್ತೆಯ ಅಕ್ಕಪಕ್ಕದಲ್ಲಿರುವ ನಿವಾಸಿಗಳು …
ಮೈಸೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ಸಾರ್ವಜನಿಕ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. …
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್ಗಳಿಗೆ ದುಬಾರಿ …
ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …
ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ …
ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು …
ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …