Mysore
26
light rain

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

public

Homepublic

ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹಬ್ಬಕ್ಕೆ ಎರಡು …

ಓದುಗರ ಪತ್ರ

ಹೆಚ್. ಡಿ. ಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಜನರು ಚಿಕಿತ್ಸೆಗಾಗಿ ಬರುತ್ತಾರೆ . ಈ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಲಭ್ಯವಿದ್ದರೂ ಇಲ್ಲಿನ ಸಿಬ್ಬಂದಿ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕಳುಹಿಸುತ್ತಾರೆ. ಬಡ ರೋಗಿಗಳು ಹಾಗೂ ಕೂಲಿ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಪುಂಡರು ಮತ್ತೆ ಆಟೋ ವೀಲ್ಹಿಂಗ್‌ ಮಾಡಿದ್ದು, ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಆಟೋ ವೀಲ್ಹಿಂಗ್‌ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಪ್ರಕರಣ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ …

ಓದುಗರ ಪತ್ರ

ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ಅಪರಾಧ ವೆಸಗಿ ಹಣಬಲ, ಶ್ರೀಮಂತಿಕೆ, ರಾಜಕೀಯ ಪ್ರಭಾವದಿಂದ ಕಾನೂನು ಕುಣಿಕೆಯಿಂದ ಪಾರಾಗಬಹುದು ಎಂಬ ಭ್ರಮೆಯಲ್ಲಿದ್ದವರಿಗೆ ತಕ್ಕ ಪಾಠ ಕಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐಪಿಸಿ ೨೦೧, …

ಓದುಗರ ಪತ್ರ

ಮೈಸೂರು- ಎಚ್.ಡಿ.ಕೋಟೆ ಮಾರ್ಗದಲ್ಲಿ ಸಿಗುವ ಕಂಚಮಳ್ಳಿ ಗೇಟ್ ಬಳಿಯ ಬಸ್ ತಂಗುದಾಣ ಶಿಥಿಲವಾಗಿದ್ದು, ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಸಮೀಪದಲ್ಲೇ ಇರುವ ಶನಿದೇವರ ದೇವಸ್ಥಾನಕ್ಕೆ ಪ್ರತಿನಿತ್ಯ ನೂರಾರು ಜನರು ಆಗಮಿಸುತ್ತಾರೆ. ತಂಗುದಾಣ ಶಿಥಿಲಗೊಂಡಿರುವುದರಿಂದ ಬಿಸಿಲು, ಮಳೆಯಲ್ಲೇ ನಿಂತು ಬಸ್ಸಿಗಾಗಿ ಕಾಯಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, …

ಓದುಗರ ಪತ್ರ

ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿ ರಾಮಸ್ವಾಮಿ ವೃತ್ತದ ಸಮೀಪ ಶಾಸಕರ ಅನುದಾನದಲ್ಲಿ ಹೊಸದಾಗಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಬಸ್ ತಂಗುದಾಣದ ಮೂಲಕ ಹಾದು ಹೋಗಿರುವ ನೀರಿನ ಪೈಪ್ ಒಡೆದು ಹೋಗಿರುವುದರಿಂದ ನಿಲ್ದಾಣದ ಒಳಗೆ ನೀರು ಹರಿಯುತ್ತಿದೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. …

high court

ತಮ್ಮ ಮನೆಕೆಲಸದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಿತಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾ ಲಯದ ಈ ತೀರ್ಪು ಜನರ ವಿಶ್ವಾಸಾರ್ಹತೆ ಹೆಚ್ಚಿಸಿಕೊಳ್ಳುವ ಮೈಲಿಗಲ್ಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಲೋಕಸಭಾ …

ಓದುಗರ ಪತ್ರ

ಮೈಸೂರು ನಗರದಲ್ಲಿ ಕೆಲ ಯುವಕರು ವಾಹನಗಳ ಸೈಲೆನ್ಸರ್‌ಗಳನ್ನು ಕರ್ಕಶವಾಗಿ ಶಬ್ದ ಬರುವಂತೆ ಮಾರ್ಪಡಿಸಿಕೊಂಡು ಶಾಲಾ ಕಾಲೇಜುಗಳ ಮುಂಭಾಗ , ಆಸ್ಪತ್ರೆಗಳು ಸೇರಿದಂತೆ ಸಾರ್ವ ಜನಿಕ ಸ್ಥಳಗಳಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ …

ಓದುಗರ ಪತ್ರ

ಪ್ರತಿನಿತ್ಯ ನಂಜನಗೂಡು - ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ …

Stay Connected​
error: Content is protected !!