ಮೈಸೂರು: ಹಿರಿಯ ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ ಛಾಯಾಪತಿ ಅವರು ಶನಿವಾರ ರಾತ್ರಿ ಮೈಸೂರಿನಲ್ಲಿ ವಿಧಿವಶರಾದರು. ಅವರಿಗೆ ೭೯ ವರ್ಷ ವಯಸ್ಸಾಗಿತ್ತು. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನೆಲೆಸಿದ್ದ ಅವರು, ತಳುಕಿನ ವೆಂಕಣ್ಣಯ್ಯನ ಗ್ರಂಥಮಾಲೆ ಎಂಬ ಪ್ರಕಾಶನ ಹೊಂದಿದ್ದು, ೧೦೦೦ಕ್ಕೂ ಅಧಿಕ ಪುಸ್ತಕಗಳನ್ನು …

