ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 1 ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅಧಿಕೃತವಾಗಿ ಪ್ರಕಟಿಸಿದೆ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು …

