Mysore
23
broken clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

puneeth rajkumar

Homepuneeth rajkumar

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ. ವಿಶ್ವದಾಖಲೆಯ ಆರ್ಟಿಸ್ಟ್‌ …

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ. ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ …

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ …

ಚಾಮರಾಜನಗರ : ದೊಡ್ಡಮನೆ ಕುಡಿ ಯುವ ರಾಜ್‌ಕುಮಾರ್‌ ನಟಿಸಿರುವ ಚೊಚ್ಚಲ ಹಾಗೂ ಬಹು ನಿರೀಕ್ಷಿತ ʼಯುವʼ ಚಿತ್ರದ ಚೊಚ್ಚಲ ಹಾಡು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ. ಚಾಮರಾಜನಗರದಲ್ಲಿ ದೊಡ್ಡಮನೆ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಮೊದಲ ಹಾಡು ʼಒಬ್ಬನೆ ಶಿವ …

ರಾಜ್ಯಮಟ್ಟದ ಅಂಚೆಗಳ ಚೀಟಿಗಳ ಮಹಾ ಪ್ರದರ್ಶನದ ಅಂಗವಾಗಿ ಇಂದಿನಿಂದ ( ಜನವರಿ 5 ) 8ರವರೆಗೆ 13ನೇ ಕರ್ನಾಪೆಕ್ಸ್‌ ಅಂಚೆ ಚೀಟಿಗಳ ಹಬ್ಬವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮ ಕಂಠೀರಣ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ …

ʼಈ ಗೋಡೆ ಮೇಲೆ ಪೋಸ್ಟರ್‌ಗಳನ್ನು ಅಂಟಿಸಬಾರದುʼ ಎಂಬ ಬರಹ ಸರ್ವೇ ಸಾಮಾನ್ಯ. ಇದನ್ನು ಬಗೆಬಗೆಯಾಗಿ ಬೇಡಿಕೆ ರೂಪದಲ್ಲಿ ಹಾಗೂ ಎಚ್ಚರಿಕೆಯ ರೂಪದಲ್ಲಿ ಬರೆದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದನ್ನು ತಡೆಯುವ ಸಲುವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಗರದ ಹಲವು ಗೋಡೆಗಳ ಮೇಲೆ …

ಬೆಂಗಳೂರು: ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಹಾಗೂ ಕಲಾವಿದರನ್ನು ಗುರುತಿಸಿ ಪ್ರಶಸ್ತಿಗಳನ್ನು ಸೈಮಾ, ಐಫಾ, ಫಿಲ್ಮ್‌ಫೇರ್‌ ಹೆಸರಿನಡಿಯಲ್ಲಿ ನೀಡಲಾಗುತ್ತಿತ್ತು. ಆದರೆ ಕನ್ನಡದವರಿಗೆಂದೇ ಪ್ರತ್ಯೇಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಲ್ಲ ಎಂಬ ಕೂಗು, ಕೊರಗು ಈ ಹಿಂದಿನಿಂದಲೂ ಸಹ ಕೇಳಿಬಂದಿತ್ತು. ಈ ಕೊರಗಿಗೆ ಇದೀಗ …

ಬೆಂಗಳೂರು : ಪುನೀತ್ ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 2 ವರ್ಷಗಳು ಉರುಳಿವೆ. ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ನೆರವೇರಿತ್ತು. ಇದೀಗ ಅಪ್ಪು ಸ್ಮಾರಕಕ್ಕೆ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ಪುನೀತ್ ಬಗ್ಗೆ ಶಿವಣ್ಣ ಭಾವುಕರಾಗಿದ್ದಾರೆ. ಅಪ್ಪು ಎಲ್ಲೂ …

ಬೆಂಗಳೂರು : ಇಂದು ಪುನೀತ್​ ರಾಜಕುಮಾರ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿ ಬಳಿ ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬೆಳ್ಳಗೆಯಿಂದಲೇ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಕೈಯಲ್ಲಿ ಗುಲಾಬಿ ಹೂ ಹಿಡಿದು ನೂರಾರು ಅಭಿಮಾನಿಗಳು ಬಂದಿದ್ದಾರೆ. …

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲಾ ಅಗಲಿ ವರ್ಷ ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಅಪ್ಪು ಅವರನ್ನು ಜೀವಂತವಾಗಿರಿಸಿದೆ. ಅಪ್ಪು ನಡೆದ ಹಾದಿಯಲ್ಲೆ ನಡೆಯುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಅಪ್ಪು …

  • 1
  • 2
Stay Connected​