ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ…