ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿ ವಿಷಯದಲ್ಲಿ ಇಷ್ಟೊಂದು ಗೊಂದಲ ಆಗುತ್ತದೆ ಎಂದು ಗೊತ್ತಿದ್ದರೆ, ನಾನೇ ನನ್ನ ಜಮೀನಿನಲ್ಲಿ ಬೇಕಾದರೆ ಜಾಗ ಕೊಡುತ್ತಿದ್ದೆ ಎಂದು ಹಿರಿಯ ನಟಿ ಶ್ರುತಿ ಹೇಳಿದ್ದಾರೆ.…
ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ…