ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. …

