ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್, ರಾಮ್‍ಚರಣ್ ತೇಜ, ಜ್ಯೂನಿಯರ್ ಎನ್.ಟಿ.ಆರ್ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ …