ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ಶೋ ವೇಳೆ ಥಿಯೇಟರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ನಟ ಅಲ್ಲು ಅರ್ಜುನ್ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲು ಜೊತೆ ತೆಲಂಗಾಣ ರಾಜ್ಯ …