ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು ಜಾ.ದಳ ನಾಯಕರು ಭಯಭೀತರಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ …





