ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…