ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಜಾಗತಿಕ ನಾಯಕರು ಖಂಡಿಸಿ, …

