ಬೆಂಗಳೂರು : ವಿಶ್ವ ಕ್ವಾಂಟಮ್ ಭೂಪಟದಲ್ಲಿ ವಿಶಿಷ್ಟ ಮೈಲುಗಲ್ಲು ನೆಡುವಲ್ಲಿ "ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ - 2025" ಯಶಸ್ವಿಯಾಗಿದೆ. ಪ್ರಥಮ ಆವೃತ್ತಿಯ ಯಶಸ್ಸು ಹಾಗೂ ಪರಿಣಾಮಗಳನ್ನು ಕಂಡು, ಮುಂದಿನ ವರ್ಷಗಳಲ್ಲಿ ಈ ಸಮಾವೇಶವನ್ನು ವಾರ್ಷಿಕ ಕಾರ್ಯಕ್ರಮವಾಗಿ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ …


