quantum city development

ಕ್ವಾಂಟಮ್‌ ಸಿಟಿ ಅಭಿವೃದ್ದಿ ಹಾಗೂ ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಭೋಸರಾಜು

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ…

1 month ago