ಪರೀಕ್ಷಾ ಸಮಯ ಕುರಿತಂತೆ ಪ್ರಾಂಶುಪಾಲರ ಕಾರ್ಯಗಾರದಲ್ಲಿ ವಿಭಿನ್ನ ಅಭಿಪ್ರಾಯಗಳ ಮಂಡನೆ ಮೈಸೂರು: ಎನ್‌ಇಪಿ ಅನುಷ್ಠಾನಗೊಳಿಸಿರುವ ೬೦:೪೦ಅಂಕಗಳ ಅನುಪಾತದಲ್ಲಿ ಪದವಿ ಪರೀಕ್ಷೆಯನ್ನು ನಡೆಸುವಾಗ ೨ ಗಂಟೆ ಅಥವಾ ೨.೩೦ ಗಂಟೆಗೆ ನಿಗದಿಪಡಿಸುವ ಕುರಿತು ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದರಿಂದ ಮುಂದಿನ ಸಿಂಡಿಕೇಟ್,ಶಿಕ್ಷಣ ಮಂಡಳಿ ಸಭೆಯಲ್ಲಿ …