ಬೆಂಗಳೂರು: ಜ್ಞಾನ ಮತ್ತು ಜ್ಞಾಪಕಶಕ್ತಿಯ ಸಮ್ಮಿಲನವೇ ರಸಪ್ರಶ್ನೆ ಸ್ಪರ್ಧೆ. ಇದು ಬುದ್ಧಿ, ಭಾವಕ್ಕೆ ಕಸರತ್ತು ನೀಡುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯ ಸಭಾಂಗಣದಲ್ಲಿಂದು ಬೆಂಗಳೂರು ದೂರದರ್ಶನ ಕೇಂದ್ರದಿಂದ ಪ್ರಸಾರವಾಗುವ ಥಟ್ ಅಂತ …

